ಗ್ರಾಮೀಣ ಕುಡಿಯುವ ನೀರು ಪೂರೈಕೆ ಕುರಿತು ಮುಖ್ಯಮಂತ್ರಿ ಸಭೆ
ಬೆಂಗಳೂರು, 16 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ, ಜಾನುವಾರು ಮೇವಿನ ಸ್ಥಿತಿಗತಿ, ಹವಾಮಾನ ಪರಿಸ್ಥಿತಿ ಹಾಗೂ ಕೃಷಿ ಚಟುವಟಿಕೆಗಳ ಸಿದ್ಧತೆ ಕುರಿತ
Meeting


ಬೆಂಗಳೂರು, 16 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ

ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ, ಜಾನುವಾರು ಮೇವಿನ ಸ್ಥಿತಿಗತಿ, ಹವಾಮಾನ ಪರಿಸ್ಥಿತಿ ಹಾಗೂ ಕೃಷಿ ಚಟುವಟಿಕೆಗಳ ಸಿದ್ಧತೆ ಕುರಿತಂತೆ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರುಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಇಂದು ಉನ್ನತ ಮಟ್ಟದ ಸಭೆ ನಡೆಯಿತು

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande