
ಹಾಸನ, 17 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಹಾಸನ ಶಾಸಕರಾದ ಸ್ವರೂಪ್ ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ಏ.28 ರಂದು ಬೆಳಗ್ಗೆ 11 ಗಂಟೆಗೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೆ.ಡಿ.ಪಿ ಸಭೆಯನ್ನು ಏರ್ಪಡಿಸಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa