
ಹಾಸನ, 17 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಹಾಸನ ಅರಣ್ಯ ವಿಭಾಗ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಉಪಟಳ ನೀಡುತ್ತಿರುವ ಹಾಗೂ ಮಾನವ ಪ್ರಾಣ ಹಾನಿಗೆ ಕಾರಣವಾಗಿರುವ ಒಂದು ಗಂಡು ಕಾಡಾನೆಯನ್ನು ಸೆರೆ ಹಿಡಿದು ಸ್ಥಳಾಂತರ ಮಾಡುವ ಹಾಗೂ ಎರಡು ಹೆಣ್ಣು ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸುವ ಕಾರ್ಯಾಚರಣೆಯನ್ನು ಹಮ್ಮಿಕೊಂಡಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa