“ಬಿಜೆಪಿಗೆ ಎಂದಿಗೂ ಬ್ಲ್ಯಾಕ್ಮೇಲ್ ಮಾಡಿಲ್ಲ” ; ಚರಂತಿಮಠ ಪರ ಪ್ರಚಾರಕ್ಕೆ ಯತ್ನಾಳ ಸ್ಪಷ್ಟನೆ
ಬಾಗಲಕೋಟೆ, 02 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಿಜೆಪಿಗೆ ನಾನು ಎಂದಿಗೂ ಬ್ಲ್ಯಾಕ್ಮೇಲ್ ಮಾಡಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಬಾಗಲಕೋಟೆ ಉಪಚುನಾವಣೆಯ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ನಾನು ಬಿಜೆಪಿಯಿಂದಲೇ ಆಯ್ಕೆಯಾಗಿರುವವನಾಗಿದ್ದು, ಕಷ್ಟಕಾಲದಲ್ಲಿ ವೀರಣ್ಣ ಚರಂತಿಮಠ ಅವರು ನ
ಯತ್ನಾಳ್


ಬಾಗಲಕೋಟೆ, 02 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಿಜೆಪಿಗೆ ನಾನು ಎಂದಿಗೂ ಬ್ಲ್ಯಾಕ್ಮೇಲ್ ಮಾಡಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಬಾಗಲಕೋಟೆ ಉಪಚುನಾವಣೆಯ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ನಾನು ಬಿಜೆಪಿಯಿಂದಲೇ ಆಯ್ಕೆಯಾಗಿರುವವನಾಗಿದ್ದು, ಕಷ್ಟಕಾಲದಲ್ಲಿ ವೀರಣ್ಣ ಚರಂತಿಮಠ ಅವರು ನನ್ನ ಜೊತೆಗಿದ್ದರು.

ಆದ್ದರಿಂದ ಅವರ ಪರವಾಗಿ ಪ್ರಚಾರ ಮಾಡುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಪಕ್ಷದ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರಿಗೆ ಬೆಂಬಲ ಸೂಚಿಸಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸುತ್ತಿರುವುದಾಗಿ ಅವರು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande