ಬಾಗಲಕೋಟೆ : ಪಂಚಮಸಾಲಿ ಸಮಾಜದ ಸಭೆಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ
ಬಾಗಲಕೋಟೆ, 02 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆ ಪಂಚಮಸಾಲಿ ಸಮಾಜದ ಸಭೆ ನಡೆಯಿತು. ಸಭೆಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗಮಿಸಿ ಸಮಾಜದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು. ಸಭೆಯಲ್ಲಿ ಸಮಾಜದ ಮುಖಂಡರು ಹಾಗೂ ಹಲವ
ಸಭೆ


ಬಾಗಲಕೋಟೆ, 02 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆ ಪಂಚಮಸಾಲಿ ಸಮಾಜದ ಸಭೆ ನಡೆಯಿತು. ಸಭೆಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗಮಿಸಿ ಸಮಾಜದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು.

ಸಭೆಯಲ್ಲಿ ಸಮಾಜದ ಮುಖಂಡರು ಹಾಗೂ ಹಲವರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande