ಬಾಗಲಕೋಟೆ : ಕಿಲ್ಲಾ ಪ್ರದೇಶದಲ್ಲಿ ವೀರಣ್ಣ ಚರಂತಿಮಠ ಪರ ಪ್ರತಾಪ್ ಸಿಂಹ ಪ್ರಚಾರ
ಬಾಗಲಕೋಟೆ, 02 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ಬಾಗಲಕೋಟೆ ನಗರದ ಕಿಲ್ಲಾ ಪ್ರದೇಶದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರತಾಪ್ ಸಿಂಹ ಚುನಾವಣಾ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಉಪಚುನಾವಣೆಯ ನಗರ ಸಂಯೋಜಕ ಚಂದ್
ಸಭೆ


ಬಾಗಲಕೋಟೆ, 02 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ಬಾಗಲಕೋಟೆ ನಗರದ ಕಿಲ್ಲಾ ಪ್ರದೇಶದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರತಾಪ್ ಸಿಂಹ ಚುನಾವಣಾ ಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ಉಪಚುನಾವಣೆಯ ನಗರ ಸಂಯೋಜಕ ಚಂದ್ರು ರಾಮವಾಡಗಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande