ಕುಡಿಯುವ ನೀರಿನ ಸಮಸ್ಯೆ ; ಸಹಾಯವಾಣಿ 08539-230192
ಕೊಪ್ಪಳ, 02 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬೇಸಿಗೆಯ ಪ್ರಯುಕ್ತ ಕೊಪ್ಪಳ ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ದೂರುಗಳನ್ನು ದಾಖಲಿಸಲು ನಗರಸಭೆಯಲ್ಲಿ ಸಹಾಯವಾಣಿಯನ್ನು ಆರಂಭಿಸಲಾಗಿದ್ದು, ಸಾರ್ವಜನಿಕರು ಸಹಾಯವಾಣಿ ಸಂಖ್ಯೆ: 08539-230192 ಗೆ ಕರೆ ಮಾಡಿ ದೂರನ್ನು ದಾಖಲಿಸಬಹುದು
ಕುಡಿಯುವ ನೀರಿನ ಸಮಸ್ಯೆ ; ಸಹಾಯವಾಣಿ 08539-230192


ಕೊಪ್ಪಳ, 02 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬೇಸಿಗೆಯ ಪ್ರಯುಕ್ತ ಕೊಪ್ಪಳ ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ದೂರುಗಳನ್ನು ದಾಖಲಿಸಲು ನಗರಸಭೆಯಲ್ಲಿ ಸಹಾಯವಾಣಿಯನ್ನು ಆರಂಭಿಸಲಾಗಿದ್ದು, ಸಾರ್ವಜನಿಕರು ಸಹಾಯವಾಣಿ ಸಂಖ್ಯೆ: 08539-230192 ಗೆ ಕರೆ ಮಾಡಿ ದೂರನ್ನು ದಾಖಲಿಸಬಹುದು ಎಂದು ಕೊಪ್ಪಳ ನಗರಸಭೆಯ ಪೌರಾಯುಕ್ತರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande