ಪೋಲಿಸ್ ಧ್ವಜ ದಿನಾಚರಣೆ ; ಪದಕ ಪ್ರದಾನ
ಬೆಂಗಳೂರು, 02 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೋರಮಂಗಲದ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಪದಕ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಗೃಹ ಸಚಿವರಾದ ಜಿ.ಪರಮೇಶ್ವರ್, ರಾಜ್ಯ ಪೊಲೀಸ್ ಮಹಾ ನಿರ್ದೇ
Flag day


ಬೆಂಗಳೂರು, 02 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೋರಮಂಗಲದ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಪದಕ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಗೃಹ ಸಚಿವರಾದ ಜಿ.ಪರಮೇಶ್ವರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande