ವಿಜಯಪುರದಲ್ಲಿ ಜಿಲ್ಲಾ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ
ವಿಜಯಪುರ, 02 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಿಜಯಪುರ ನಗರದ ಜಿಲ್ಲಾ ಪೊಲೀಸ್ ಕವಾಯತ ಮೈದಾನದಲ್ಲಿ ವಿಜಯಪುರ ಜಿಲ್ಲಾ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೆಎಸ್ಪಿಎಸ್ ನಿವೃತ್ತ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್
ಪೊಲೀಸ್


ವಿಜಯಪುರ, 02 ಏಪ್ರಿಲ್ (ಹಿ.ಸ.) :

ಆ್ಯಂಕರ್ : ವಿಜಯಪುರ ನಗರದ ಜಿಲ್ಲಾ ಪೊಲೀಸ್ ಕವಾಯತ ಮೈದಾನದಲ್ಲಿ ವಿಜಯಪುರ ಜಿಲ್ಲಾ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೆಎಸ್ಪಿಎಸ್ ನಿವೃತ್ತ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಕೆ. ಮಾರಿಹಾಳ, ಜಿಲ್ಲಾಧಿಕಾರಿ ಡಾ. ಆನಂದ ಕೆ. (ಭಾ.ಆ.ಸೇ.) ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಭಾಗವಹಿಸಿದರು.

ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗಣ್ಯರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande