ಕನಕಗಿರಿ ಉತ್ಸವ 2026 ; ನಾಳೆ ಸಭೆ
ಕನಕಗಿರಿ, 20 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕನಕಗಿರಿ ಪಟ್ಟಣದಲ್ಲಿ ಕನಕಗಿರಿ ಉತ್ಸವ-2026 ಆಚರಿಸುವ ಸಂಬ0ಧ ನಾಳೆ ಸಂಜೆ 6 ಗಂಟೆಗೆ, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ
ಕನಕಗಿರಿ ಉತ್ಸವ 2026 ; ನಾಳೆ ಸಭೆ


ಕನಕಗಿರಿ, 20 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕನಕಗಿರಿ ಪಟ್ಟಣದಲ್ಲಿ ಕನಕಗಿರಿ ಉತ್ಸವ-2026 ಆಚರಿಸುವ ಸಂಬ0ಧ ನಾಳೆ ಸಂಜೆ 6 ಗಂಟೆಗೆ, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಕನಕಗಿರಿ ಪಟ್ಟಣದ ಶ್ರೀ ಕನಕಾಚಲಪತಿ ದೇವಸ್ಥಾನದ ಆವರಣದಲ್ಲಿ ಪೂರ್ವಭಾವಿ ಸಭೆ ನಿಗದಿಪಡಿಸಲಾಗಿದ್ದು, ಸಂಬ0ಧಪಟ್ಟ ಅಧಿಕಾರಿಗಳು ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande