ಏ.26 ರಂದು ಶ್ರೀ ಕೆಂಚಾಂಬ ದೇವಸ್ಥಾನದ ಜಾತ್ರಾ ಮಹೋತ್ಸವ
ಹಾಸನ, 20 ಏಪ್ರಿಲ್ (ಹಿ.ಸ.) : ಆ್ಯಂಕರ್ : ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕೆ.ಹೊಸಕೋಟೆ ಹೋಬಳಿ ಹರಿಹಳ್ಳಿ ಗ್ರಾಮದ ಶ್ರೀ ಕೆಂಚಾಂಬ ದೇವಸ್ಥಾನದ ಜಾತ್ರಾ ಮಹೋತ್ಸವವು ಏ.26 ರಂದು ನಡೆಯಲಿದ್ದು ಸಾರ್ವಜನಿಕರು ಭಾಗವಹಿಸಲು ಆಲೂರು ತಾಲ್ಲೂಕು ತಹಸೀಲ್ದಾರ್ ತಿಳಿಸಿದ್ದಾರೆ.
ಏ.26 ರಂದು ಶ್ರೀ ಕೆಂಚಾಂಬ ದೇವಸ್ಥಾನದ ಜಾತ್ರಾ ಮಹೋತ್ಸವ


ಹಾಸನ, 20 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕೆ.ಹೊಸಕೋಟೆ ಹೋಬಳಿ ಹರಿಹಳ್ಳಿ ಗ್ರಾಮದ ಶ್ರೀ ಕೆಂಚಾಂಬ ದೇವಸ್ಥಾನದ ಜಾತ್ರಾ ಮಹೋತ್ಸವವು ಏ.26 ರಂದು ನಡೆಯಲಿದ್ದು ಸಾರ್ವಜನಿಕರು ಭಾಗವಹಿಸಲು ಆಲೂರು ತಾಲ್ಲೂಕು ತಹಸೀಲ್ದಾರ್ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande