
ರಾಯಚೂರು, 21 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಗೆ ಬರುವ 33/11 ಕೆವಿ ಚಂದ್ರಬ0ಡ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಏಪ್ರಿಲ್ 23ರ ಬೆಳಿಗ್ಗೆ 10 ಗಂಟೆಯಿ0ದ ಮಧ್ಯಾಹ್ನ 02ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್