ರಾಯಭಾರಿಗಳಿಂದ ಮುಖ್ಯಮಂತ್ರಿ ಭೇಟಿ
ನಾನಾ
Viisit


ಬೆಂಗಳೂರು, 22 ಏಪ್ರಿಲ್ (ಹಿ.ಸ.) :

ಆ್ಯಂಕರ್ : ನಾನಾ ದೇಶಗಳಲ್ಲಿ ಭಾರತದ ರಾಯಭಾರಿಗಳಾಗಿ ನೇಮಕವಾಗಿರುವ ಜಾರ್ಜ್ ಥಾಮಸ್, ನಿಖಿಲ್ ಎಂ.ವಿ ಹಾಗೂ ಮಹಿಮಾ ಸಿಕಂದ ಅವರು ಇಂದು ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.

ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಅಂಜುಮ್ ಪರ್ವೆಜ್ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande