
ಬೆಂಗಳೂರು, 24 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಗ್ಲೋಬಲ್ ಅಗ್ರಿಟೆಕ್ ಸಮ್ಮಿಟ್-2026ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕೃಷಿ ಸಚಿವರಾದ ಚಲುವರಾಯಸ್ವಾಮಿ ಮತ್ತು ಎಫಕೆಸಿಸಿಐ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa