ಏಪ್ರೀಲ್ 26 ರಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರುಗಳ ಕುಂದುಕೊರತೆ ಸಭೆ
ಧಾರವಾಡ, 24 ಏಪ್ರಿಲ್ (ಹಿ.ಸ.) : ಆ್ಯಂಕರ್ : ಏಪ್ರಿಲ್ 26, 2025 ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ದುರ್ಗಾದೇವಿ ದೇವಸ್ಥಾನದ ಹತ್ತಿರದ ಪೊಲೀಸ್ ಹೆಡ್ ಕ್ವಾರ್ಟರ್ಸ್ದಲ್ಲಿ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರುಗಳ ಕುಂದುಕೊರತೆಗಳ ಸಭೆಯನ್ನು ಆಯೋಜಿಸಲಾಗಿದೆ. ಜಿಲ್ಲೆಯ
SP DWD


ಧಾರವಾಡ, 24 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಏಪ್ರಿಲ್ 26, 2025 ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ದುರ್ಗಾದೇವಿ ದೇವಸ್ಥಾನದ ಹತ್ತಿರದ ಪೊಲೀಸ್ ಹೆಡ್ ಕ್ವಾರ್ಟರ್ಸ್ದಲ್ಲಿ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರುಗಳ ಕುಂದುಕೊರತೆಗಳ ಸಭೆಯನ್ನು ಆಯೋಜಿಸಲಾಗಿದೆ.

ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರುಗಳು ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande