
ಬಳ್ಳಾರಿ, 24 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ 110/11 ಕೆ.ವಿಯ ಉತ್ತರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣೆ ಕಾಮಗಾರಿ ಕೈಗೊಳ್ಳುತ್ತಿರುವುರಿಂದ ಏ.25 ರಂದು ಬೆಳಿಗ್ಗೆ 08 ರಿಂದ ಮಧ್ಯಾಹ್ನ 03 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು :
ಎಫ್-1 ಫೀಡರ್ ಮಾರ್ಗದ ಕಪ್ಪಗಲ್ಲು ರಸ್ತೆ, ಸಿದ್ದಾರ್ಥ ನಗರ ಕಾಲೋನಿ, ಹೌಸಿಂಗ್ ಬೋರ್ಡ್, ಬೀಚಿನಗರ, ಕೆ.ಇ.ಬಿ ಕ್ವಾರ್ಟಸ್ಸ್, ಭಗತ್ ಸಿಂಗ್ ನಗರ, ಹೆಚ್ಡಿಎಫ್ಸಿ ಬ್ಯಾಂಕ್, ಎಸಿ ಸ್ಟಿçÃಟ್, ಬಾಲಾಜಿ ನರ್ಸಿಂಗ್ ಹೋಮ್, ಲಾ ಕಾಲೇಜು, ಮುಲ್ಲಂಗಿ ಲೇಔಟ್, ಕನಕದುರ್ಗ ಲೇಔಟ್.
ಎಫ್-2 ಫೀಡರ್ ಮಾರ್ಗದ ಗಾಂಧಿನಗರ, ಬಿ.ಎಸ್ ಕಾಂಪೌ0ಡ್, ರ್ರಿತಾತ ನಗರ, ಸೆಂಟ್ರಲ್ ಜೈಲ್, ಪಾರ್ವತಿ ನಗರ, ಮಾರುತಿ ಕಾಲೋನಿ, ಮೋಕ ರಸ್ತೆ, ಸೊಂತಲಿAಗಣ್ಣ ಕಾಲೋನಿ, ರೈಲ್ವೆ ಸ್ಟೇ಼ಷನ್, ಎಸ್.ಪಿ. ಬಂಗ್ಲೆ, ಮಹಿಳಾ ಕಾಲೇಜು ರಸ್ತೆ, ಗಾಂಧಿನಗರ, ಸೂರ್ಯ ಕಾಲೋನಿ.
ಎಫ್-4 ಫೀಡರ್ ಮಾರ್ಗದ ಆಟೋ ನಗರ, ಎಸ್.ಆರ್.ಎಮ್ ಲೇಔಟ್, ಕನಕದಾಸ ನಗರ, ಕೆ.ಎ.ಐ.ಡಿ.ಬಿ ಕೈಗಾರಿಕಾ ಪ್ರದೇಶ. ಎಫ್-5 ಫೀಡರ್ ಮಾರ್ಗದ ಸಂಗನಕಲ್ಲು ಎನ್ಜೆವೈ ಫೀಡರ್ ಹಾಗೂ ಸಂಗನಕಲ್ಲು ಗ್ರಾಮದ ಸುತ್ತ-ಮುತ್ತಲಿನ ಪ್ರದೇಶಗಳು.
ಎಫ್-7 ಫೀಡರ್ ಮಾರ್ಗದ ಸಂಗನಕಲ್ಲು ರಸ್ತೆ, ಎಸ್.ಎನ್.ಪೇಟ್ 3ನೇ ಕ್ರಾಸ್, ಜಿಲ್ಲಾ ಆಸ್ಪತ್ರೆ, ರಾಘವ ಕಲಾ ಮಂದಿರ, ಅನಂತಪುರ ರಸ್ತೆ, ವಡ್ಡರ ಬಂಡೆ, ಅಗಡಿ ಮಾರೆಪ್ಪ ಕಾಂಪೌ0ಡ್, ರೂಪನಗುಡಿ ರಸ್ತೆ, ಮುಬರಕ್ ಟಾಕೀಸ್, ಬಾಲಾಜಿರಾವ್ ರಸ್ತೆ, ಕೆ.ಸಿ.ರೋಡ್, ಮೀನಾಕ್ಷಿ ಸರ್ಕಲ್, ಬೆಂಗಳೂರು ರಸ್ತೆ, ದುಗ್ಗಪ್ಪ ಬೀದಿ, ರೆಡ್ಡಿ ಬೀದಿ, ಅಲ್ಲಂ ಬೀದಿ, ಮುಲ್ಲಂಗಿ ಸಂಜೀವಪ್ಪ ಬೀದಿ, ರೂಪನಗುಡಿ ನರಪ್ಪ ಬೀದಿ, ತಾಯಮ್ಮ ಕಟ್ಟೆ ಪ್ರದೇಶ.
ಎಫ್-8 ಫೀಡರ್ ಮಾರ್ಗದ ಬಸವೇಶ್ವರ ನಗರ, ಎಂ.ಅರ್.ವಿ. ಲೇಔಟ್, ಸದ್ಗುರು ಕಾಲೋನಿ, ರೇಣುಕಾಚಾರ್ಯ ನಗರ, ಅಲ್ಲಂ ಲೇಔಟ್, ಬಿ.ಎಂ.ಎಸ್. ಲೇಔಟ್, ತಿರುಮಲ ಲೇಔಟ್, ಹರಿಪ್ರಿಯ ನಗರ, ಸುಷ್ಮಸ್ವರಾಜ್ ಕಾಲೋನಿ.
ಎಫ್-9 ಫೀಡರ್ ಮಾರ್ಗದ ನೆಹರು ಕಾಲೋನಿ, 1ನೇ ಅಡ್ಡರಸ್ತೆ, 2ನೇ ಅಡ್ಡರಸ್ತೆ, ಶಂಕರ್ ಕಾಲೋನಿ, ಎಸ್.ಎನ್.ಪೇಟೆ 6ನೇ, 5ನೇ, ಮತ್ತು 4ನೇ, 3ನೇ ಅಡ್ಡರಸ್ತೆ, ಡಿಎಅರ್ ಗ್ರೌಂಡ್, ಕೂಲ್ ಕಾರ್ನರ್, ಡಬಲ್ ರಸ್ತೆ, ಕೋಲಾಚಲಂ ಕಾಂಪೌ0ಡ್, ರಾಯಲ್ ಸರ್ಕಲ್, ಗಾಂಧಿ ಭವನ, ಸಿಎಂಸಿ, ಅಂಬಲಿ ಬಾಗ್, ಹಳೆಯ ತಾಲ್ಲೂಕು ಕಚೇರಿ, ಹಳೆಯ ಡಿಸಿ ಕಚೇರಿ. ಎಫ್-10 ಫೀಡರ್ ಮಾರ್ಗದ ವಾಟರ ಬೂಸ್ಟರ್.
ಎಫ್-11 ಫೀಡರ್ ಮಾರ್ಗದ ರಾಘವೇಂದ್ರ ಕಾಲೋನಿ 2ನೇ ಹಂತ, ಅಯ್ಯಪ್ಪ ಸ್ವಾಮಿ ಕಾಲೋನಿ, ಇಂಟೋರಿ ನಗರ, ಅನಂತಪುರ ರಸ್ತೆ, ಶೇಕ್ಷಾವಲಿ ದರ್ಗಾ, ತಾರಾನಾಥ ಆಸ್ಪತ್ರೆ.
ಎಫ್-12 ಫೀಡರ್ ಮಾರ್ಗದ ನಿಜಲಿಂಗಪ್ಪ ಕಾಲೋನಿ, ಲಲಿತಾ ಲೇಔಟ್, ಗೊಲ್ಲರ ನರಸಪ್ಪ ಕಾಲೋನಿ, ರಾಘವೇಂದ್ರ ಕಾಲೋನಿ 2ನೇ ಹಂತ, ದೀಪಕ್ ಕಾಲೋನಿ, ಕೆವಿಟಿ ನಗರ, ವೆಂಕಟೇಶ್ವರ ನಗರ, ಅನಂತಪುರ ರಸ್ತೆ, ಶೇಕ್ಷಾವಲ್ಲಿ ದುರ್ಗಾ, ಕುಬೇರ ಲೇಔಟ್.
ಎಫ್-13 ಫೀಡರ್ ಮಾರ್ಗದ ದೇವಿನಗರ, ಸಿರುಗುಪ್ಪ ರಸ್ತೆ, ಇಂದಿರಾ ನಗರ, ಸಂಜಯ ನಗರ, ಶಿವಲಿಂಗ ನಗರ, ಶಾಸ್ತಿçà ನಗರ, ಬಸವನಕುಂಟೆ, ಎಂ.ಕೆ.ನಗರ, ಅವಂಬಾವಿ, ಅಶೋಕ ನಗರ, ಶ್ರೀನಿವಾಸ ನಗರ, ಕುರಿಹಟ್ಟಿ, ಎಸ್.ಪಿ ಸರ್ಕಲ್, ವೀರಣ್ಣಗೌಡ ನಗರ, ರಾಜೇಶ್ವರಿ ನಗರ, ಕೆ.ಎಂ.ಎಫ್, ಭುವನಗಿರಿ ಕಾಲೋನಿ, ಎಸ್.ಎಲ್.ವಿ ಕಾಲೋನಿ, ಶಿವಗಿರಿ ಕಾಲೋನಿ, ರಾಮನಗರ, ಶ್ರೀನಿವಾಸ ನಗರ. ಸೂರ್ಯ ಕಾಲೋನಿ.
ಎಫ್-14 ಫೀಡರ್ ಮಾರ್ಗದ ಗಣೇಶ ಕಾಲೋನಿ, ಸಿದ್ಗಿ ಕಾಲೋನಿ, ಗೊಲ್ಲನರಸಪ್ಪ ಕಾಲೋನಿ, ಎಂಎ0ಟಿಸಿ ಕಾಲೋನಿ, ಮಾರುತಿ ನಗರ, ಹುಸೇನ ನಗರ, ರಾಮಯ್ಯ ಕಾಲೋನಿ, ರಾಘವೇಂದ್ರ ಕಾಲೋನಿ 1ನೇ ಹಂತ, ಅನಂತಪುರ ರಸ್ತೆ, ಪಟೇಲ್ ನಗರ, ಹದ್ದಿನಗುಂಡು ರಸ್ತೆ, ಎಸ್.ಎನ್.ಪೇಟೆ 1ನೇ, 2ನೇ ಅಡ್ಡರಸ್ತೆ, ವಿಶಾಲ ನಗರ, ದತ್ತಸಾಯಿ ನಗರ, ಹನುಮಾನ್ ನಗರ, ಎಚ್.ಎಲ್.ಸಿ. ಕಾಲೋನಿ. ರಾಯಲ್ ಕಾಲೋನಿ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್