ಡಾ.ರಾಜಕುಮಾರ ಜನ್ಮದಿನ ; ಅಶೋಕ ನಮನ
ಬೆಂಗಳೂರು, 24 ಏಪ್ರಿಲ್ (ಹಿ.ಸ.) : ಆ್ಯಂಕರ್ : ನಟಸಾರ್ವಭೌಮ, ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ವರನಟ ಡಾ.ರಾಜ್ ಕುಮಾರ್ ರವರ ಜನ್ಮದಿನದಂದು ಪ್ರತಿಪಕ್ಷ ನಾಯಕ ಆರ್.ಅಶೋಕ ನಮನ ಸಲ್ಲಿಸಿದ್ದಾರೆ. ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಕನ್ನಡ ಹಾಗೂ ಕನ್ನಡಿಗರ ಅಸ್ಮಿತೆಯಾಗ
ರಾಜಕುಮಾರ


ಬೆಂಗಳೂರು, 24 ಏಪ್ರಿಲ್ (ಹಿ.ಸ.) :

ಆ್ಯಂಕರ್ : ನಟಸಾರ್ವಭೌಮ, ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ವರನಟ ಡಾ.ರಾಜ್ ಕುಮಾರ್ ರವರ ಜನ್ಮದಿನದಂದು ಪ್ರತಿಪಕ್ಷ ನಾಯಕ ಆರ್.ಅಶೋಕ ನಮನ ಸಲ್ಲಿಸಿದ್ದಾರೆ.

ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಕನ್ನಡ ಹಾಗೂ ಕನ್ನಡಿಗರ ಅಸ್ಮಿತೆಯಾಗಿ, ತೆರೆಯ ಮೇಲೆ ತಮ್ಮ ಅದ್ಭುತ ನಟನೆಯಿಂದ, ತೆರೆಯ ಹಿಂದೆ ತಮ್ಮ ಹೃದಯ ವೈಶಾಲ್ಯತೆಯಿಂದ ಜನಮಾನಸದಲ್ಲಿ ಶಾಶ್ವತವಾಗಿ ಉಳಿದಿರುವ ಡಾ.ರಾಜ್ ಅವರು ಈ ನಾಡು, ನುಡಿಗೆ ಸಲ್ಲಿಸಿದ ಸೇವೆ ಅವಿಸ್ಮರಣೀಯವಾದುದು ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande