ವಿಜಯಪುರದಲ್ಲಿ ಯೋಗ ಮಹೋತ್ಸವ 2026 ಪೂರ್ವಭಾವಿ ಕಾರ್ಯಕ್ರಮಕ್ಕೆ ಚಾಲನೆ – ಶಿಬಿರಾರ್ಥಿಗಳಿಂದ ಯೋಗಾಸನ ಪ್ರದರ್ಶನ
ವಿಜಯಪುರ, 27 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಿಜಯಪುರ ನಗರದ ಬಿ ಎಲ್ ಡಿ ಇ ಆಯುರ್ವೇದಿಕ್ ಮಹಾವಿದ್ಯಾಲಯ ನಲ್ಲಿ ಇಂದು “ಯೋಗ ಮಹೋತ್ಸವ 2026” ಅಂಗವಾಗಿ ಪೂರ್ವಭಾವಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರು ಯೋಗ ಮಹೋತ್ಸವಕ್ಕೆ ಚಾಲನೆ ನೀಡಿ, ಯೋಗದ ಮಹತ್ವವನ್ನು
ಯೊಗ


ವಿಜಯಪುರ, 27 ಏಪ್ರಿಲ್ (ಹಿ.ಸ.) :

ಆ್ಯಂಕರ್ : ವಿಜಯಪುರ ನಗರದ ಬಿ ಎಲ್ ಡಿ ಇ ಆಯುರ್ವೇದಿಕ್ ಮಹಾವಿದ್ಯಾಲಯ ನಲ್ಲಿ ಇಂದು “ಯೋಗ ಮಹೋತ್ಸವ 2026” ಅಂಗವಾಗಿ ಪೂರ್ವಭಾವಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರು ಯೋಗ ಮಹೋತ್ಸವಕ್ಕೆ ಚಾಲನೆ ನೀಡಿ, ಯೋಗದ ಮಹತ್ವವನ್ನು ವಿವರಿಸಿದರು.

ಈ ಸಂದರ್ಭದಲ್ಲಿ ನಡೆದ ಯೋಗಾಸನ ಶಿಬಿರದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಬಿರಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿದರು. ಆರೋಗ್ಯಕರ ಜೀವನ ಶೈಲಿಗೆ ಯೋಗದ ಅವಶ್ಯಕತೆಯನ್ನು ತಜ್ಞರು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಅಧಿಕಾರಿಗಳು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande