ರಾಯಚೂರು : ಏಪ್ರಿಲ್ 29ರಂದು ಗ್ರಾಮೀಣದಲ್ಲಿ ವಿದ್ಯುತ್ ವ್ಯತ್ಯಯ
ರಾಯಚೂರು : ಏಪ್ರಿಲ್ 29ರಂದು ಗ್ರಾಮೀಣದಲ್ಲಿ ವಿದ್ಯುತ್ ವ್ಯತ್ಯಯ


ರಾಯಚೂರು, 27 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಗೆ ಬರುವ 110/11 ಕೆವಿ ಯರಗೇರಾ ವಿದ್ಯುತ್ ಉಪ ಕೇಂದ್ರದ ಯರಗೇರಾ, ಮಲ್ಲಾಪೂರು, ಎಲ್.ಕೆ.ದೊಡ್ಡಿ, ಜಂಬಲದಿನ್ನಿ ಫೀಡರ್ಗಳಲ್ಲಿ ತುರ್ತು ನಿರ್ವಹಣ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಏಪ್ರಿಲ್ 29ರ ಬುಧವಾರ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ವಿದ್ಯುತ್ಗ್ರಾಹಕರು ಸಹಕರಿಸುವಂತೆ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಸಹಾಯಕಕಾರ್ಯ ನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande