ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನ
ಗದಗ, 28 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜೆ ಎಸ್ ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ , ಜೆ ಎಸ್ ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯ, ಮೈಸೂರು ಇಲ್ಲಿ 2026-27 ನೇ ಸಾಲಿಗೆ ಕೆಳಕಂಡ ಮೂರು ವರ್ಷಗಳ ಅವಧಿಯ ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕೆ (ಅಖಿಲ ಭಾರತ ಮಟ್ಟದಲ್ಲಿ) ವಿಶೇಷ ಚೇತನ ವಿದ್ಯಾರ್ಥಿ
ಫೋಟೋ


ಗದಗ, 28 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಜೆ ಎಸ್ ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ , ಜೆ ಎಸ್ ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯ, ಮೈಸೂರು ಇಲ್ಲಿ 2026-27 ನೇ ಸಾಲಿಗೆ ಕೆಳಕಂಡ ಮೂರು ವರ್ಷಗಳ ಅವಧಿಯ ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕೆ (ಅಖಿಲ ಭಾರತ ಮಟ್ಟದಲ್ಲಿ) ವಿಶೇಷ ಚೇತನ ವಿದ್ಯಾರ್ಥಿ / ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅನುದಾನಿತ ಕೋರ್ಸುಗಳು: ಅರ್ಕಿಟೆಕ್ಚರ್ ಅಸಿಸ್ಟಂಟ್ಶಿಪ್ , ಕಮರ್ಷಿಯಲ್ ಪ್ರಾಕ್ಟೀಸ್ , ಕಂಪ್ಯೂಟರ್ ಸೈನ್ಸ್ ಮತ್ತು ಇಂಜನೀಯರಿ0ಗ್ .

ಅನುದಾನ ರಹಿತ ಕೋರ್ಸುಗಳು: ಜ್ಯುವೆಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟಾçನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜನೀಯರಿ0ಗ್, ಕಂಪ್ಯೂಟರ್ ಅಪ್ಲಿಕೇಷನ್ ( ಫಾರ್ ವಿಜ್ಯುವಲಿ ಇಂಪೇರ್ಡ), ಅಪಾರೇಲ್ ಡಿಸೈನ್ ಮತ್ತು ಫ್ಯಾಬ್ರಿಕೇಷನ್ ಟೆಕ್ನಾಲಜಿ, ಎಲೆಕ್ಟ್ರಿಕ್ ಇಂಜನೀಯರಿಂಗ್ & ಎಲೆಕ್ಟ್ರಾನಿಕ್ ವೆಹಿಕಲ್ ಟೆಕ್ನಾಲಜಿ .

ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟçಮಟ್ಟದ ವಿದ್ಯಾರ್ಥಿವೇತನದ ಆರ್ಥಿಕ ಸಹಾಯ ದೊರೆಯುತ್ತದೆ. ಪಾಲಿಟೆಕ್ನಿಕ್ ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರುಗಳಿಗೆ ಪ್ರತ್ಯೇಕ ವಿದ್ಯಾರ್ಥಿನಿಲಯದ ಸೌಲಭ್ಯ ಕಲ್ಪಿಸಲಾಗಿದೆ.

ಪ್ರವೇಶಕ್ಕೆ ಅರ್ಜಿಗಳನ್ನು ವೆಬ್ ಸೈಟ್/ ಇಮೇಲ್ / ಮೊಬೈಲ್ : 98446 44937 ಮೂಲಕ ಸಂಪರ್ಕಿಸಬಹುದಾಗಿದೆ. ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಜೂನ್ 5 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜೆ ಎಸ್ ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್, ಜೆಎಸ್ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯ, ಮೈಸೂರು -570006, ದೂರವಾಣಿ ಸಂಖ್ಯೆ : 0821-2548315, 2548316 ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande