
ಬೆಂಗಳೂರು, 28 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಲೋಕ ಭವನದಲ್ಲಿ ನೂತನವಾಗಿ ನಿರ್ಮಿಸಿರುವ ನವೀಕೃತ ಸ್ವಾಗತ ಕೇಂದ್ರ ಮತ್ತು ಕಾಮಧೇನು ಲೋಕ ಗೋಶಾಲೆಯನ್ನು ಉದ್ಘಾಟಿಸಿದರು.
ರಾಜ್ಯಪಾಲರಾದ ಥೇವರ್ ಚಂದ್ ಗೆಹ್ಲೋಟ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕರೂ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa