
ಕೊಪ್ಪಳ, 28 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ತಾಲೂಕಿನ ದದೇಗಲ್ನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿ.ಟಿ.ಡಿ.ಎಮ್., ಡಿ.ಎಮ್.ಸಿ.ಹೆಚ್ ಮತ್ತು ಇ&ಸಿ ವಿಭಾಗದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಡಿಪ್ಲೊಮಾ ಟೂಲ್ ಆ್ಯಂಡ್ ಡೈ ಮೇಕಿಂಗ್, ಪೋಸ್ಟ್ ಡಿಪ್ಲೊಮಾ ಇನ್ ಟೋಲ್ ಡಿಸೈನ್, ಬಿ.ಇ ಇನ್ ಎಲೆಕ್ಟಾçನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿ0ಗ್/ಎA.ಟೆಕ್, ಬಿಇ ಮೆಕ್ಯಾನಿಕಲ್ ಎಂಜಿನಿಯರಿ0ಗ್/ಎ0.ಟೆಕ್, ಬಿಇ ಎಲೆಕ್ಟಿçಕಲ್ ಆ್ಯಂಡ್ ಎಲೆಕ್ಟಾçನಿಕ್ಸ್ ಇಂಜಿನಿಯರಿAಗ್/ಎA.ಟೆಕ್ ವಿದ್ಯಾರ್ಹತೆ ಹೊಂದಿದ ಆಸಕ್ತ ಆಕಾಂಕ್ಷಿಗಳು ಮೇ 10 ರೊಳಗಾಗಿ ಜಿಟಿಟಿಸಿ, ಕೊಪ್ಪಳ ಕಛೇರಿಗೆ ಅರ್ಜಿ ಸಲ್ಲಿಸಬಹುದು ಅಥವಾ ಇ-ಮೇಲ್ ಐಡಿ: gttckoppal@gmail.com ಮೂಲಕ ನಿಮ್ಮ ಸ್ವ ವಿವರವುಳ್ಳ ಬಯೋಡೇಟಾವನ್ನು ಕಳಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸರಕಾರಿ ಉಪಕಾರಣಗಾರ ಮತ್ತು ತರಬೇತಿ ಕೇಂದ್ರ ಕಾರ್ಯಾಲಯ, ಗದಗ ರೋಡ್-ದದೇಗಲ್ ಅಥವಾ ವಿಭಾಗದ ಮುಖ್ಯಸ್ಥರಾದ ಮೌನೇಶ್ ಮೊ.ನಂ.7507094445 ಗೆ ಸಂಪರ್ಕಿಸಬಹುದು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್