ದಾಂಡೇಲಿಯಲ್ಲಿ ವಿಕಲಚೇತನರಿಗೆ ಸಹಾಯಕ ಸಾಧನಗಳ ವಿತರಣೆ
ದಾಂಡೇಲಿ, 29 ಏಪ್ರಿಲ್ (ಹಿ.ಸ.) : ಆ್ಯಂಕರ್ : ದಾಂಡೇಲಿ ತಾಲೂಕ ಪಂಚಾಯತ್ನ 2025-26ನೇ ಸಾಲಿನ ಅನಿರ್ಬಂಧಿತ ಅನುದಾನದಡಿ ಮಂಜೂರಾದ ಯೋಜನೆಯಂತೆ ತಾಲೂಕಿನ ವಿಕಲಚೇತನರಿಗೆ ಅಗತ್ಯ ಸಹಾಯಕ ಸಾಧನಗಳು ಮತ್ತು ಉಪಕರಣಗಳನ್ನು ಶಾಸಕ ಆರ್.ವಿ. ದೇಶಪಾಂಡೆ ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಕ
Distribution


ದಾಂಡೇಲಿ, 29 ಏಪ್ರಿಲ್ (ಹಿ.ಸ.) :

ಆ್ಯಂಕರ್ : ದಾಂಡೇಲಿ ತಾಲೂಕ ಪಂಚಾಯತ್ನ 2025-26ನೇ ಸಾಲಿನ ಅನಿರ್ಬಂಧಿತ ಅನುದಾನದಡಿ ಮಂಜೂರಾದ ಯೋಜನೆಯಂತೆ ತಾಲೂಕಿನ ವಿಕಲಚೇತನರಿಗೆ ಅಗತ್ಯ ಸಹಾಯಕ ಸಾಧನಗಳು ಮತ್ತು ಉಪಕರಣಗಳನ್ನು ಶಾಸಕ ಆರ್.ವಿ. ದೇಶಪಾಂಡೆ ವಿತರಿಸಿದರು.

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಕಲಚೇತನರ ಜೀವನವನ್ನು ಸುಗಮಗೊಳಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ. ಇಂತಹ ಉಪಕರಣಗಳು ಅವರ ದೈನಂದಿನ ಜೀವನದಲ್ಲಿ ಆತ್ಮವಿಶ್ವಾಸ ಹೆಚ್ಚಿಸಿ ಸ್ವಾವಲಂಬನೆಯತ್ತ ದಾರಿ ತೋರಿಸುತ್ತವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಿಸಿಸಿ ಅಧ್ಯಕ್ಷರು, ಸ್ಥಳೀಯ ಮುಖಂಡರು, ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande