
ಬೆಂಗಳೂರು, 29 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬೆಂಗಳೂರು ನಗರದಲ್ಲಿ ಇಂದು ಸಂಜೆ ಸುರಿದ ಧಾರಾಕಾರ ಮಳೆಗೆ, ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಅವಘಡ ಸಂಭವಿಸಿದ್ದು ೮ ಮಂದಿ ಸಾವನ್ನಪ್ಪಿದ್ದಾರೆ.
ಮುಖ್ಯಮಂತ್ರಿ ಸ್ಥಳಕ್ಕೆ ಭೇಟಿ ನೀಡಿದ್ದು ಮೃತರ ಕುರಿತು ಅಧಿಕೃತ ಮಾಹಿತಿ ನೀಡಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa