ತಿಪಟೂರಿನಲ್ಲಿ ಜನಶತಾಬ್ದಿ ಎಕ್ಸ್’ಪ್ರೆಸ್ ರೈಲುಗಳ ನಿಲುಗಡೆ ಮುಂದುವರಿಕೆ
ಬೆಂಗಳೂರು, 30 ಏಪ್ರಿಲ್ (ಹಿ.ಸ.) : ಆ್ಯಂಕರ್ : ರೈಲು ಸಂಖ್ಯೆ 12079/12080 ಕೆಎಸ್ಆರ್ ಬೆಂಗಳೂರು–ಎಸ್ಎಸ್ಎಸ್ ಹುಬ್ಬಳ್ಳಿ–ಕೆಎಸ್ಆರ್ ಬೆಂಗಳೂರು ಜನಶತಾಬ್ದಿ ಎಕ್ಸ್’ಪ್ರೆಸ್ ಮತ್ತು ರೈಲು ಸಂಖ್ಯೆ 12089/12090 ಕೆಎಸ್ಆರ್ ಬೆಂಗಳೂರು–ಶಿವಮೊಗ್ಗ ಟೌನ್–ಕೆಎಸ್ಆರ್ ಬೆಂಗಳೂರು ಜನಶತಾಬ್ದಿ ಎಕ್ಸ್’ಪ್ರೆಸ್
ತಿಪಟೂರಿನಲ್ಲಿ ಜನಶತಾಬ್ದಿ ಎಕ್ಸ್’ಪ್ರೆಸ್ ರೈಲುಗಳ ನಿಲುಗಡೆ ಮುಂದುವರಿಕೆ


ಬೆಂಗಳೂರು, 30 ಏಪ್ರಿಲ್ (ಹಿ.ಸ.) :

ಆ್ಯಂಕರ್ : ರೈಲು ಸಂಖ್ಯೆ 12079/12080 ಕೆಎಸ್ಆರ್ ಬೆಂಗಳೂರು–ಎಸ್ಎಸ್ಎಸ್ ಹುಬ್ಬಳ್ಳಿ–ಕೆಎಸ್ಆರ್ ಬೆಂಗಳೂರು ಜನಶತಾಬ್ದಿ ಎಕ್ಸ್’ಪ್ರೆಸ್ ಮತ್ತು ರೈಲು ಸಂಖ್ಯೆ 12089/12090 ಕೆಎಸ್ಆರ್ ಬೆಂಗಳೂರು–ಶಿವಮೊಗ್ಗ ಟೌನ್–ಕೆಎಸ್ಆರ್ ಬೆಂಗಳೂರು ಜನಶತಾಬ್ದಿ ಎಕ್ಸ್’ಪ್ರೆಸ್ ರೈಲುಗಳು ತಿಪಟೂರು ನಿಲ್ದಾಣದಲ್ಲಿ ನಿಲುಗಡೆ ನೀಡುವುದನ್ನು ಮುಂದುವರಿಸಲಿವೆ.

ಈ ನಿಲುಗಡೆಯು ಮೇ 16, 2026 ರಿಂದ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಪ್ರಸ್ತುತ ಇರುವ ಸಮಯದ ವೇಳಾಪಟ್ಟಿಯಂತೆಯೇ ರೈಲುಗಳು ನಿಲ್ದಾಣದಲ್ಲಿ ನಿಲ್ಲಲಿವೆ ಎಂದು ರೇಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande