
ಬಳ್ಳಾರಿ, 05 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಳ್ಳಾರಿಯ ಕುರುಹಿನ ಶೆಟ್ಟಿ ಸಮಾಜದ ಮುಖಂಡ, ಶಾವಿ ಬಸವರಾಜ್ (66) (ಅಮ್ಮ ಟಿವಿ ಬಸವರಾಜ್) ಅವರು ಭಾನುವಾರ ಮಧ್ಯಾಹ್ನ ನಿಧನರಾಗಿದ್ದು, ಸೋಮವಾರ ಬೆಳಗ್ಗೆ ಹರಿಶ್ಚಂದ್ರಘಾಟ್ ಪಕ್ಕದಲ್ಲಿರುವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆಯನ್ನು ನೆರವೇರಿಸಲು ಕುಟುಂಬ ನಿರ್ಧರಿಸಿದೆ.
ಮೃತತು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಮತ್ತು ಮೊಮ್ಮಕ್ಕಳನ್ನು, ಬಂಧುವರ್ಗವನ್ನು, ಆಪ್ತರನ್ನು ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ಸೋಮವಾರ ಬೆಳಗ್ಗೆ 9 ಗಂಟೆಗೆ ಹರಿಶ್ಚಂದ್ರಘಾಟ್ ಪಕ್ಕದಲ್ಲಿ ಇರುವ ರುದ್ರಭೂಮಿಯಲ್ಲಿ ನೆರವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ವಿವರಗಳಿಗಾಗಿ ಸೂರಜ್, ಮಗ 74117 97815 ಅವರಿಗೆ ಕರೆ ಮಾಡಿ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್