ಬಾಬು ಜಗಜೀವನ್ ರಾಮ್ ಪ್ರತಿಮೆಗೆ ಮುಖ್ಯಮಂತ್ರಿ ಮಾಲಾರ್ಪಣೆ
ಬೆಂಗಳೂರು, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ.ಬಾಬು ಜಗಜೀವನ್ ರಾಮ್ ಅವರ 119ನೇ ಜನ್ಮ ದಿನದ ಅಂಗವಾಗಿ ವಿಧಾನ ಸೌಧದ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಹೆಚ್.ಸಿ.ಮಹದೇವಪ್ಪ ಮತ್ತು ಕೆ.ಹೆಚ್.ಮುನಿಯಪ್ಪ ಸೇರಿ ಹಲವು ಮ
garland


ಬೆಂಗಳೂರು, 05 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ.ಬಾಬು ಜಗಜೀವನ್ ರಾಮ್ ಅವರ 119ನೇ ಜನ್ಮ ದಿನದ ಅಂಗವಾಗಿ ವಿಧಾನ ಸೌಧದ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಹೆಚ್.ಸಿ.ಮಹದೇವಪ್ಪ ಮತ್ತು ಕೆ.ಹೆಚ್.ಮುನಿಯಪ್ಪ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande