

ಬಳ್ಳಾರಿ, 06 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೋಮವಾರ ನಡೆದ ಪಕ್ಷದ 46ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಪಕ್ಷದ ಧ್ವಜವನ್ನು ಧ್ವಜಾರೋಹಣ ಮಾಡಲಾಯಿತು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ವೈ.ಎಂ. ಸತೀಶ್, ಮಾಜಿ ಶಾಸಕರುಗಳಾದ ಜಿ. ಸೋಮಶೇಖರ ರೆಡ್ಡಿ, ಮೃತ್ಯುಂಜಯ ಜಿನಗ, ಮುಖಂಡರಾದ ಕೆ.ಎಸ್. ದಿವಾಕರ, ಎಸ್. ಗುರುಲಿಂಗನಗೌಡ ಇನ್ನಿತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್