ಬನಶಂಕರಿ ದೇವಾಲಯಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ
ಬಾಗಲಕೋಟೆ, 06 ಏಪ್ರಿಲ್ (ಹಿ.ಸ.) : ಆ್ಯಂಕರ್ : ಇಂದು ಬೆಳಗ್ಗೆ ಕೇಂದ್ರ ಸಚಿವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಬಾದಾಮಿಯ ಬನಶಂಕರಿ ದೇವಾಲಯಕ್ಕೆ ಭೇಟಿ ಅಮ್ಮನವರ ದರ್ಶನವನ್ನು ಪಡೆದರು. ಸರ್ವರಿಗೂ ಒಳಿತು ಮಾಡಲಿ, ಎಲ್ಲೆಡೆ ಸುಖ-ಶಾಂತಿ, ನೆಮ್ಮದಿ ಹಾಗೂ ಸಮೃದ್ಧಿ ನೆಲೆಸಲಿ ಎಂದು ತಾಯಿಯ ಸನ
ಕುಮಾರ್


ಬಾಗಲಕೋಟೆ, 06 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಇಂದು ಬೆಳಗ್ಗೆ ಕೇಂದ್ರ ಸಚಿವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಬಾದಾಮಿಯ ಬನಶಂಕರಿ ದೇವಾಲಯಕ್ಕೆ ಭೇಟಿ ಅಮ್ಮನವರ ದರ್ಶನವನ್ನು ಪಡೆದರು.

ಸರ್ವರಿಗೂ ಒಳಿತು ಮಾಡಲಿ, ಎಲ್ಲೆಡೆ ಸುಖ-ಶಾಂತಿ, ನೆಮ್ಮದಿ ಹಾಗೂ ಸಮೃದ್ಧಿ ನೆಲೆಸಲಿ ಎಂದು ತಾಯಿಯ ಸನ್ನಿಧಿಯಲ್ಲಿ ಶ್ರದ್ಧಾಭಕ್ತಿಯಿಂದ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಸ್.ಎಲ್. ಬೋಜೇಗೌಡರು, ಬಾಗಲಕೋಟೆ ಜಿಲ್ಲಾ ಜನತಾ ದಳ (ಎಸ್) ಅಧ್ಯಕ್ಷರಾದ ಶ್ರೀ ಹನುಮಂತಪ್ಪ ಮಾವಿನಮರದ ಸೇರಿದಂತೆ ಇತರರು ಉಪಸ್ಥಿತರಿದ್ದು ತಾಯಿಯ ಅನುಗ್ರಹಕ್ಕೆ ಪಾತ್ರರಾದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande