
ದಾವಣಗೆರೆ, 06 ಏಪ್ರಿಲ್ (ಹಿ.ಸ.) :
ಆ್ಯಂಕರ್ : ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಮೂರನೇ ಸುತ್ತಿನ ಪ್ರಚಾರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾವಣಗೆರೆ ಬೆಣ್ಣೆ ದೋಸೆ ರುಚಿ ಸವಿದರು.
ಪ್ರಚಾರ ಕಾರ್ಯದ ಮಧ್ಯೆ ವಿರಾಮ ತೆಗೆದುಕೊಂಡ ಮುಖ್ಯಮಂತ್ರಿ, ದಾವಣಗೆರೆಯ ಹೆಸರಾಂತ ಬೆಣ್ಣೆ ದೋಸೆಯ ರುಚಿ ನೋಡಿದ್ದು ವಿಶೇಷವಾಗಿತ್ತು
ಹಿಂದೂಸ್ತಾನ್ ಸಮಾಚಾರ್ / Rakesh Mahadevappa