
ಬಳ್ಳಾರಿ, 06 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನೂತನ ಖಜಾಂಚಿಯಾಗಿ ಸಿ.ಎಸ್. ಸತ್ಯನಾರಾಯಣ (ಸತ್ತಿ) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಾಲಿ ಖಜಾಂಚಿಗಳಾಗಿದ್ದ ನಾಗಳ್ಳಿ ರಮೇಶ್ ಅವರು ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನ ಚೇರ್ಮೆನ್ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್