
ಧಾರವಾಡ, 01 ಮೇ (ಹಿ.ಸ.) :
ಆ್ಯಂಕರ್ : ಧಾರವಾಡ ಜಿಲ್ಲೆಯ ಕಲಘಟಗಿ ದಾಸ್ತಿಕೊಪ್ಪದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದವರಿಗೆ ಫಿಟ್ಟರ್, ಎಲೆಕ್ಟ್ರೀಷಿಯನ್, ಎಲೆಕ್ಟ್ರಾನಿಕ್ ಮೆಕಾನಿಕ್, ಮೊಟರ್ ಎಲೆಕ್ಟ್ರೀಕಲ್ ಮೆಕಾನಿಕ್, ಸಿಎನ್ಸಿ, ಐಆರ್ಡಿ ಮತ್ತು ಮ್ಟಿ, ಬಿಡಿ ಮತ್ತು ವಿವಿ, ಎಮ್ಪಿಸಿಎ, ಎಯುಎಟಿ ವೃತ್ತಿಗಳಿಗೆ ತರಬೇತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ವೆಬ್ಸೈಟ್ www.cite.karnataka.gov.in ಮೂಲಕ ಮೇ 8, 2026 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9844480235 ಗೆ ಸಂಪರ್ಕಿಸಬಹುದು ಎಂದು ಕಲಘಟಗಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa