
ಬೆಂಗಳೂರು, 10 ಮೇ (ಹಿ.ಸ.) :
ಆ್ಯಂಕರ್ : ಮುಸ್ಲಿಂ ಲೀಗ್ ನ ಅಭ್ಯರ್ಥಿಯಾಗಿ ಕಾಸರಗೋಡು ಕ್ಷೇತ್ರದಿಂದ ಕೇರಳ ವಿಧಾನ ಸಭೆಗೆ ಆಯ್ಕೆಯಾಗಿರುವ ಮಾಹಿನ್ ಕಲ್ಲತ್ರ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಇಂದು ಅಭಿನಂದಿಸಿದರು.
ಚುನಾವಣೆ ವೇಳೆ ಸಿದ್ದರಾಮಯ್ಯ ಅವರು ಮಾಹಿನ್ ಅವರ ಪರ ಪ್ರಚಾರ ನಡೆಸಿದ್ದರು.
ಈ ಹಿನ್ನೆಲೆಯಲ್ಲಿ ಮಾಹಿನಿ ಅವರು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಧನ್ಯವಾದ ತಿಳಿಸಿದರು.
ಈ ಸಂಧರ್ಭದಲ್ಲಿ ಕೆಕೆಆರ್ ಡಿಬಿ ಅಧ್ಯಕ್ಷರಾದ ಶಾಸಕ ಅಜಯ್ ಸಿಂಗ್ ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa