ಸುಧಾಕರ ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಭಾಗಿ
ಚಳ್ಳಕೆರೆ, 11 ಮೇ (ಹಿ.ಸ.) : ಆ್ಯಂಕರ್ : ಅನಾರೋಗ್ಯದ ಹಿನ್ನೆಲೆಯಲ್ಲಿ ಭಾನುವಾರ ನಿಧನರಾದ ಸಚಿವ ಸುಧಕಾರ್ ಅವರ ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ ಅಂತಿಮ ನಮನ ಸಲ್ಲಿಸಿದರು. ಇದೇ ವೇಳೆ ಮುಖ್ಯಮಂತ್ರಿಯವರು ಸುಧಾಕರ್ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಸರ್ಕಾರಿ
Funeral


ಚಳ್ಳಕೆರೆ, 11 ಮೇ (ಹಿ.ಸ.) :

ಆ್ಯಂಕರ್ : ಅನಾರೋಗ್ಯದ ಹಿನ್ನೆಲೆಯಲ್ಲಿ ಭಾನುವಾರ ನಿಧನರಾದ ಸಚಿವ ಸುಧಕಾರ್ ಅವರ ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ ಅಂತಿಮ ನಮನ ಸಲ್ಲಿಸಿದರು. ಇದೇ ವೇಳೆ ಮುಖ್ಯಮಂತ್ರಿಯವರು ಸುಧಾಕರ್ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಸರ್ಕಾರಿ ಗೌರವದ ಬಳಿಕ ಮುಖ್ಯಮಂತ್ರಿಯವರು ರಾಷ್ಟ್ರಧ್ವಜವನ್ನು ಕುಟುಂಬದವರಿಗೆ ಹಸ್ತಾಂತರಿಸಿದರು.

ಈ ವೇಳೆ ಸ್ಪೀಕರ್ ಯು.ಟಿ.ಖಾದರ್, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಜಿ.ಪರಮೇಶ್ವರ್, ಈಶ್ವರ್ ಖಂಡ್ರೆ, ಹೆಚ್.ಕೆ.ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande