ಅಮೃತ ನಗರೋತ್ಥಾನ-04 ಯೋಜನೆಯಡಿ ಅರ್ಜಿ ಆಹ್ವಾನ
ರಾಯಚೂರು, 12 ಮೇ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ ಹಂತ 4ರಡಿ ರಾಯಚೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಟುಂಬಗಳಿಗೆ ಉಚಿತ ಯುಜಿಡಿ ಮನೆ ಸಂಪರ್ಕ ಕಲ್ಪಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತರು ಜಾತಿ ಪ
ಅಮೃತ ನಗರೋತ್ಥಾನ-04 ಯೋಜನೆಯಡಿ ಅರ್ಜಿ ಆಹ್ವಾನ


ರಾಯಚೂರು, 12 ಮೇ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ ಹಂತ 4ರಡಿ ರಾಯಚೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಟುಂಬಗಳಿಗೆ ಉಚಿತ ಯುಜಿಡಿ ಮನೆ ಸಂಪರ್ಕ ಕಲ್ಪಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

ಆಸಕ್ತರು ಜಾತಿ ಪ್ರಮಾಣ ಪತ್ರ, ಆಸ್ತಿ ಮಾಲೀಕತ್ವ ದಾಖಲಾತಿ / ಖಾತೆ / ಪಹಣಿ / ನೋಂದಣಿ ದಾಖಲೆ, ಆಧಾರ್ ಕಾರ್ಡ್ ಪ್ರತಿ, ಸಲ್ಲಿಸಲಾದ ದಾಖಲೆಗಳು ನಿಜವಾಗಿದ್ದು, ತಪ್ಪು ಮಾಹಿತಿ ನೀಡಿಲ್ಲ ಎಂಬುದಾಗಿ ನೋಟರಿ ಅಫಿಡೆವಿಟ್ದೊಂದಿಗೆ ದಿನಾಂಕ: 15-06-2026ರೊಳಗಾಗಿ ಪಾಲಿಕೆಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಭೀಮಾಶಂಕರ ಮೊ.ಸಂ:8076165543 ಅಥವಾ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಜೈಪಾಲರೆಡ್ಡಿ ಮೊ.ಸಂ: 7989813605ಗೆ ಸಂಪರ್ಕ ಮಾಡಬಹುದಾಗಿದೆ ಎಂದು ರಾಯಚೂರು ಮಹಾನಗರ ಪಾಲಿಕೆಯ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande