ಮೇ 15 ರಂದು ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಪ್ರಗತಿ ಪರಿಶೀಲನಾ ಸಭೆ
ಬಳ್ಳಾರಿ, 12 ಮೇ (ಹಿ.ಸ.) : ಆ್ಯಂಕರ್ : ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ‘ಸಮಗ್ರ ಮಕ್ಕಳ ರಕ್ಷಣಾ ಯೋಜನೆ’ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ಮೇ 15 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಅನಂತಪುರ ರಸ್ತೆಯ ಹೊಸ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟ
ಮೇ 15 ರಂದು ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಪ್ರಗತಿ ಪರಿಶೀಲನಾ ಸಭೆ


ಬಳ್ಳಾರಿ, 12 ಮೇ (ಹಿ.ಸ.) :

ಆ್ಯಂಕರ್ : ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ‘ಸಮಗ್ರ ಮಕ್ಕಳ ರಕ್ಷಣಾ ಯೋಜನೆ’ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ಮೇ 15 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಅನಂತಪುರ ರಸ್ತೆಯ ಹೊಸ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಸಭೆಯ ಅಧ್ಯಕ್ಷತೆ ವಹಿಸುವರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande