ಅವಧಿ ವಿಸ್ತರಣೆ
ಹೂವಿನಹಡಗಲಿ, 12 ಮೇ (ಹಿ.ಸ.) : ಆ್ಯಂಕರ್ : ಹೂವಿನಹಡಗಲಿ ತಾಲೂಕಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಿಜಿಟಿ ಮಾರ್ಗಸೂಚಿಗಳ ಪ್ರಕಾರ ಈಗಾಗಲೇ ಅರ್ಹ ಅಭ್ಯರ್ಥಿಗಳಿಂದ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವದಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ.
ಅವಧಿ ವಿಸ್ತರಣೆ


ಹೂವಿನಹಡಗಲಿ, 12 ಮೇ (ಹಿ.ಸ.) :

ಆ್ಯಂಕರ್ : ಹೂವಿನಹಡಗಲಿ ತಾಲೂಕಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಿಜಿಟಿ ಮಾರ್ಗಸೂಚಿಗಳ ಪ್ರಕಾರ ಈಗಾಗಲೇ ಅರ್ಹ ಅಭ್ಯರ್ಥಿಗಳಿಂದ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವದಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹೂವಿನಹಡಗಲಿಯ ಸರ್ಕಾರಿ ಕೈಗಾರಿಕ ತರಬೇತಿ ಸಂಸ್ಥೆಗೆ ಸಂಪರ್ಕಿಸಬಹುದು ಎಂದು ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande