ಅರ್ಜಿ ಆಹ್ವಾನ
ಹೊಸಪೇಟೆ , 12 ಮೇ (ಹಿ.ಸ.) : ಆ್ಯಂಕರ್ : ಹರಪನಹಳ್ಳಿ ತಾಲೂಕಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಕೋರ್ಸುಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳನ್ನು ಮೆರಿಟ್ ಹಾಗೂ ರೋಸ್ಟರ್ ಅನುಗುಣವಾಗಿ ಡಿಪ್ಲೋಮಾ ಪ್
ಅರ್ಜಿ ಆಹ್ವಾನ


ಹೊಸಪೇಟೆ , 12 ಮೇ (ಹಿ.ಸ.) :

ಆ್ಯಂಕರ್ : ಹರಪನಹಳ್ಳಿ ತಾಲೂಕಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಕೋರ್ಸುಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳನ್ನು ಮೆರಿಟ್ ಹಾಗೂ ರೋಸ್ಟರ್ ಅನುಗುಣವಾಗಿ ಡಿಪ್ಲೋಮಾ ಪ್ರಥಮ ಸೆಮಿಸ್ಟರ್ಗೆ ಪ್ರವೇಶ ನೀಡಲಾಗುವುದು.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಬೇಟಿ ನೀಡಬಹುದು ಅಥವಾ ಕಾಲೇಜಿನ ಪ್ರಾಚಾರ್ಯರ ದೂರಾವಣಿ ಸಂಖ್ಯೆ: 9342384217 ಗೆ ಸಂಪರ್ಕಿಸಬಹುದು ಎಂದು ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande