ಬಳ್ಳಾರಿ ನಗರ : ನಾಳೆ ವಿದ್ಯುತ್ ವ್ಯತ್ಯಯ
ಬಳ್ಳಾರಿ, 13 ಮೇ (ಹಿ.ಸ.) : ಆ್ಯಂಕರ್ : ಬಳ್ಳಾರಿ ಜೆಸ್ಕಾಂ ನಗರ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಫ್-25 ಫೀಡರ್ ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಾಳೆ ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವ
ಬಳ್ಳಾರಿ ನಗರ : ನಾಳೆ ವಿದ್ಯುತ್ ವ್ಯತ್ಯಯ


ಬಳ್ಳಾರಿ, 13 ಮೇ (ಹಿ.ಸ.) :

ಆ್ಯಂಕರ್ : ಬಳ್ಳಾರಿ ಜೆಸ್ಕಾಂ ನಗರ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಫ್-25 ಫೀಡರ್ ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಾಳೆ ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ನಗರದ ಬಾಪೂಜಿ ನಗರ, ಬಾಪೂಜಿ ನಗರ ಸರ್ಕಲ್, ರಾಣಿತೋಟ, ಕಣೆಕಲ್ ಬಸ್ ಸ್ಟ್ಯಾಂಡ್, ದೊಡ್ಡ ಮಾರ್ಕೆಟ್, ಟೋಪಿಗಲ್ಲಿ, ಮರಿಸ್ವಾಮಿ ಮಠ, ಕಂಬಳಿ ಬಜಾರ್, ಅಲ್ಲಂ ಕಾಂಪೌಂಡ್, ನಾಗಪ್ಪ ಕಟ್ಟೆ, ಹೂವಿನ ಮಾರುಕಟ್ಟೆ ಏರಿಯಾ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಹೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande