
ಬೆಂಗಳೂರು, 16 ಮೇ (ಹಿ.ಸ.) :
ಆ್ಯಂಕರ್ : ತುಮಕೂರಿನಲ್ಲಿ ಮೇ ೧೯ ರಂದು ನಡೆಯಲಿರುವ ಪ್ರಗತಿಯತ್ತ ಕರ್ನಾಟಕ ಮೂರು ವರ್ಷದ ಸಾಧನಾ ಸೇವೆಯ ಸಮರ್ಪಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಸಚಿವರಾದ ಜಿ.ಪರಮೇಶ್ವರ ಅವರು ಇಂದು ಕಾವೇರಿ ನಿವಾಸದಲ್ಲಿ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಜೆ.ಟಿ.ಪಾಟೀಲ್, ಎ.ಅರ್.ಕೃಷ್ಣಮೂರ್ತಿ ಅವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.