
ಬಳ್ಳಾರಿ, 16 ಮೇ (ಹಿ.ಸ.) :
ಆ್ಯಂಕರ್ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ಎಫ್-73 ರ ವ್ಯಾಪ್ತಿಯಲ್ಲಿ ಗಿಡಗಳನ್ನು ಕಡಿಯುವ ಕಾರ್ಯ ಕೈಗೊಳ್ಳುತ್ತಿರುವುರಿಂದ ನಾಳೆ ಬೆಳಿಗ್ಗೆ 08 ರಿಂದ ಮಧ್ಯಾಹ್ನ 03 ಗಂಟೆಯವರೆಗೆ ನಗರದ ಬಸವನಕುಂಟೆ, ಕೋಟೆ ಪ್ರದೇಶ, 1 ನೇ ಗೇಟ್, 2 ನೇ ಗೇಟ್, ಸಿದ್ದಾರ್ಥ ನಗರ, ಸುಧಾ ಕ್ರಾಸ್, ಒಪಿಡಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್