ಗುಡುಗು, ಸಿಡಿಲು : ಓರ್ವ ಸಾವು
ಬಳ್ಳಾರಿ, 16 ಮೇ (ಹಿ.ಸ.) : ಆ್ಯಂಕರ್ : ಬಳ್ಳಾರಿ ಗ್ರಾಮೀಣ ಪ್ರದೇಶದ ಮೋಕಾ ಹೋಬಳಿಯ ಡಿ. ನಾಗೇನಹಳ್ಳಿ ಗ್ರಾಮದ ಸಪೋಟ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಉಂಟಾದ ಗುಡುಗು ಸಿಡಿಲಿನ ಕಾರಣ ಗಾದಿಲಿಂಗಪ್ಪ (32) ಅವರು ಮೃತಪಟ್ಟಿದ್ದಾರೆ. ಪ್ರಕರಣದ ಕುರಿತು ಮೋಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುಡುಗು, ಸಿಡಿಲು : ಓರ್ವ ಸಾವು


ಬಳ್ಳಾರಿ, 16 ಮೇ (ಹಿ.ಸ.) :

ಆ್ಯಂಕರ್ : ಬಳ್ಳಾರಿ ಗ್ರಾಮೀಣ ಪ್ರದೇಶದ ಮೋಕಾ ಹೋಬಳಿಯ ಡಿ. ನಾಗೇನಹಳ್ಳಿ ಗ್ರಾಮದ ಸಪೋಟ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಉಂಟಾದ ಗುಡುಗು ಸಿಡಿಲಿನ ಕಾರಣ ಗಾದಿಲಿಂಗಪ್ಪ (32) ಅವರು ಮೃತಪಟ್ಟಿದ್ದಾರೆ.

ಪ್ರಕರಣದ ಕುರಿತು ಮೋಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande