
ಬಳ್ಳಾರಿ, 17 ಮೇ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಶಾಖೆ-ಮೋಕಾ ವ್ಯಾಪ್ತಿಯ ಬರುವ ಎಲ್ಲಾ ಗ್ರಾಹಕರಿಗೆ ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳನ್ನು ಆಲಿಸಿ-ಬಗೆಹರಿಸಲು ನಾಳೆ 18 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 01.30 ಗಂಟೆಯವರೆಗೆ ಮೋಕ ಶಾಖೆ ಕಚೇರಿ ಆವರಣದಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದ್ದು, ವಿದ್ಯುತ್ ಗ್ರಾಹರಕು ಹಾಗೂ ಸಾರ್ವಜನಿಕರು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್