ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ
ಶಿವಮೊಗ್ಗ, 17 ಮೇ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘವು 2026ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ, 10ನೇ ತರಗತಿ (ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ). ದ್ವಿತೀಯ ಪಿಯುಸಿ (ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ ) ಪರೀಕ್ಷೆಯಲ್ಲಿ ಶೇ. 90% ಕ್ಕೂ ಅಧಿಕ ಅಂ
ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ


ಶಿವಮೊಗ್ಗ, 17 ಮೇ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘವು 2026ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ, 10ನೇ ತರಗತಿ (ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ). ದ್ವಿತೀಯ ಪಿಯುಸಿ (ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ ) ಪರೀಕ್ಷೆಯಲ್ಲಿ ಶೇ. 90% ಕ್ಕೂ ಅಧಿಕ ಅಂಕ ಪಡೆದ ಸಹಕಾರಿಯ ಸದಸ್ಯರ ಮಕ್ಕಳಿಗೆ ಮಾತ್ರ ಪ್ರತಿಭಾ ಪುರಸ್ಕಾರಕ್ಕಾಗಿ ಆನ್ ಲೈನ್ bit.ly/empsouhardashimoga ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜೂ. 15 ರೊಳಗೆ ಅರ್ಜಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಕಛೇರಿ ಮೊಬೈಲ್ ಸಂಖ್ಯೆ: 7676245604 ಹಾಗೂ ಎನ್.ಎಂ.ರಂಗನಾಥ: 9916278470 ಇವರನ್ನು ಸಂಪರ್ಕಿಸಲು ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ಆರ್.ಮೋಹನ್ ಕುಮಾರ್ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande