ಕೆ.ಎನ್. ರಾಜಣ್ಣ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ
ವಿದ್ಯಮಾನಗಳು
Visit


ತುಮಕೂರು, 19 ಮೇ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಮಕೂರಿಗೆ ಆಗಮಿಸಿದ ಸಂದರ್ಭದಲ್ಲಿ ಕ್ಯಾತಸಂದ್ರದಲ್ಲಿರುವ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಉಭಯ ಕುಶಲೋಪರಿ ನಡೆಸಿದರು.

ಭೇಟಿಯ ವೇಳೆ ರಾಜ್ಯ ರಾಜಕೀಯ ವಿದ್ಯಮಾನಗಳು, ಪಕ್ಷದ ಸಂಘಟನೆ ಹಾಗೂ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ ನಡೆಸಲಾಯಿತು ಎಂದು ತಿಳಿದು ಬಂದಿದೆ.

ಈ ಸಂದರ್ಭದಲ್ಲಿ ಸಚಿವರು, ಶಾಸಕರು ಹಾಗೂ ಪಕ್ಷದ ಹಿರಿಯ ಮುಖಂಡರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande