ಸಾಧನಾ ಸಮರ್ಪಣಾ ಸಮಾವೇಶಕ್ಕೆ ಮುಖ್ಯಮಂತ್ರಿ ಚಾಲನೆ
ತುಮಕೂರು, 19 ಮೇ (ಹಿ.ಸ.) : ಆ್ಯಂಕರ್ : ಸಿದ್ದರಾಮಯ್ಯ ಅವರು, ಎರಡನೇ ಬಾರಿ ಮುಖ್ಯಮಂತ್ರಿ ಆಗಿ ಸರ್ಕಾರಕ್ಕೆ ಮೂರು ವರ್ಷಗಳು ಪೂರೈಸಿರುವ ಸಂದರ್ಭದಲ್ಲಿ ತುಮಕೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಆಯೋಜಿಸಿದ್ದ, ಮೂರು ವರ್ಷಗಳ ಸಾಧನಾ ಸಮರ್ಪಣಾ ಸಮಾವೇಶ ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು
Cm


ತುಮಕೂರು, 19 ಮೇ (ಹಿ.ಸ.) :

ಆ್ಯಂಕರ್ : ಸಿದ್ದರಾಮಯ್ಯ ಅವರು, ಎರಡನೇ ಬಾರಿ ಮುಖ್ಯಮಂತ್ರಿ ಆಗಿ ಸರ್ಕಾರಕ್ಕೆ ಮೂರು ವರ್ಷಗಳು ಪೂರೈಸಿರುವ ಸಂದರ್ಭದಲ್ಲಿ ತುಮಕೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಆಯೋಜಿಸಿದ್ದ, ಮೂರು ವರ್ಷಗಳ ಸಾಧನಾ ಸಮರ್ಪಣಾ ಸಮಾವೇಶ ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

ಇದೇ ವೇಳೆ ನವ ಕರ್ನಾಟಕ ಅಭಿವೃದ್ಧಿ ಮಾದರಿಯ ವಸ್ತು ಪ್ರದರ್ಶನ ಮತ್ತು ತುಮಕೂರು ಜಿಲ್ಲೆಯಲ್ಲಿ ನಡೆದಿರುವ 682 ಕೋಟಿ ಮೊತ್ತದ ಬೃಹತ್ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಿದರು.

ಗೃಹ ಸಚಿವ ಜಿ.ಪರಮೇಶ್ವರ್ ನೇತೃತ್ವದಲ್ಲಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಉಸ್ತುವಾರಿಯಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಂಪುಟದ ಎಲ್ಲಾ ಸಚಿವರು ಹಾಗೂ ಶಾಸಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande