
ಬೆಂಗಳೂರು, 02 ಮೇ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಸರ್ಕಾರದ ಅಪರ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿ ಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಸಭೆಗೂ ಮುನ್ನ ರಾಜ್ಯದ ಎಲ್ಲಾ ಇಲಾಖೆಗಳ ಮಾಹಿತಿ ಯೋಜನೆಗಳ ಪರಿಶೀಲನೆ, ಅನುಮೋದನೆಗಳು, ಯೋಜನೆಗಳ ಸಮನ್ವಯ ಕುರಿತಂತೆ ನೂತನ ಕರ್ನಾಟಕ ಪ್ರಗತಿ ಪೋರ್ಟಲ್ ಹಾಗೂ ಕೈಪಿಡಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa