
ಕೊಪ್ಪಳ , 20 ಮೇ (ಹಿ.ಸ.) :
ಆ್ಯಂಕರ್ : ಪ್ರತಿ ವರ್ಷದಂತೆ ಈ ವರ್ಷವೂ ಮೇ 21ನೇ ದಿನಾಂಕದAದು ಭಯೋತ್ಪಾದನಾ ವಿರೋಧಿ ದಿನವನ್ನಾಗಿ ಆಚರಿಸಲಾಗುತ್ತದೆ. ಅಂದು ಆಯಾ ಇಲಾಖೆಗಳ ಅಧಿಕಾರಿಗಳು ತಮ್ಮ ತಮ್ಮ ಕಚೇರಿಗಳಲ್ಲಿ ಭಯೋತ್ಪಾದನಾ ವಿರೋಧಿ ದಿನದ ಪ್ರತಿಜ್ಞಾ ವಚನವನ್ನು ಸ್ವೀಕರಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ ಇಟ್ನಾಳ ಅವರು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್