ಹೈಕೋರ್ಟ್ ಸಂಚಾರಿ ಪೀಠಕ್ಕಾಗಿ ಶಿವಮೊಗ್ಗ ವಕೀಲರಿಂದ ಮುಖ್ಯಮಂತ್ರಿ ಭೇಟಿ
ಬೆಂಗಳೂರು, 20 ಮೇ (ಹಿ.ಸ.) : ಆ್ಯಂಕರ್ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಶಿವಮೊಗ್ಗ ವಕೀಲರ ಸಂಘದ ಪದಾಧಿಕಾರಿಗಳ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ''ಕೃಷ್ಣಾ''ದಲ್ಲಿ ಭೇಟ
Meet


ಬೆಂಗಳೂರು, 20 ಮೇ (ಹಿ.ಸ.) :

ಆ್ಯಂಕರ್ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಶಿವಮೊಗ್ಗ ವಕೀಲರ ಸಂಘದ ಪದಾಧಿಕಾರಿಗಳ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ 'ಕೃಷ್ಣಾ'ದಲ್ಲಿ ಭೇಟಿಯಾಗಿ, ಶಿವಮೊಗ್ಗಕ್ಕೆ ಹೈಕೋರ್ಟ್ ಸಂಚಾರಿ ಪೀಠದ ಅಗತ್ಯತೆಯ ಕುರಿತು ಚರ್ಚಿಸಿ ಮನವಿ ಪತ್ರ ಸಲ್ಲಿಸಿತು.

ಈ ಸಂದರ್ಭದಲ್ಲಿ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande