ಭಯೋತ್ಪಾದನಾ ವಿರೋಧಿ ದಿನಾಚರಣೆ
ಬೆಂಗಳೂರು, 21 ಮೇ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ದಿನ ಆಚರಣೆ ಅಂಗವಾಗಿ ಭಯೋತ್ಪಾದನಾ ವಿರೋಧಿ ದಿನದ ಪ್ರತಿಜ್ಞಾ ವಚನವನ್ನು ಬೋಧನೆ ಮಾಡಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಜಿ.ಪರಮೇಶ್ವರ, ಸರಕಾರ
Anti-Terrorism Day


ಬೆಂಗಳೂರು, 21 ಮೇ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ದಿನ ಆಚರಣೆ ಅಂಗವಾಗಿ ಭಯೋತ್ಪಾದನಾ ವಿರೋಧಿ ದಿನದ ಪ್ರತಿಜ್ಞಾ ವಚನವನ್ನು ಬೋಧನೆ ಮಾಡಿದರು.

ಈ ಸಂದರ್ಭದಲ್ಲಿ ಗೃಹ ಸಚಿವ ಜಿ.ಪರಮೇಶ್ವರ, ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande